Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯತಿಥಿಯಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಿ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯತಿಥಿಯ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು.

ಪ್ರಧಾನಮಂತ್ರಿ ಅವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನಗಳು.”

 

*****