ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಿ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯತಿಥಿಯ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು.
ಪ್ರಧಾನಮಂತ್ರಿ ಅವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನಗಳು.”
*****
Tributes to former Prime Minister Shri Rajiv Gandhi Ji on his death anniversary.
— Narendra Modi (@narendramodi) May 21, 2026