Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವದ ದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಶ್ರೀ ನರೇಂದ್ರ ಮೋದಿ ತಮ್ಮ X ನಲ್ಲಿ ಪೋಸ್ಟ್‌ನಲ್ಲಿ ಹೀಗೆ ಹೇಳಿದ್ದಾರೆ;

“ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಜಯಂತಿಯ ಈ ಸಂದರ್ಭದಲ್ಲಿ ಅವರಿಗೆ  ಗೌರವ ನಮನ ಸಲ್ಲಿಸಿದರು.”

 

*****