Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಜಯಂತಿಯಂದು ಅವರನ್ನು ಸ್ಮರಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಜಯಂತಿಯ ದಿನವಾದ ಇಂದು ಶ್ರೀ ವಾಜಪೇಯಿ  ಅವರನ್ನು ಸ್ಮರಿಸಿದ್ದಾರೆ.

ರಾಷ್ಟ್ರದ ಬಗ್ಗೆ ಅವರ ಸಮರ್ಪಣಾ ಭಾವವನ್ನು  ಶ್ಲಾಘಿಸಿದ ಅವರು, ಶ್ರೀ ವಾಜಪೇಯಿ ಅವರು ಸದಾ ಸ್ಫೂರ್ತಿಯ ಮೂಲವಾಗಿ ಉಳಿಯುತ್ತಾರೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ:

“पूर्व प्रधानमंत्री आदरणीय अटल बिहारी वाजपेयी जी को उनकी जयंती पर देश के सभी परिवारजनों की ओर से मेरा कोटि-कोटि नमन। वे जीवनपर्यंत राष्ट्र निर्माण को गति देने में जुटे रहे। मां भारती के लिए उनका समर्पण और सेवा भाव अमृतकाल में भी प्रेरणास्रोत बना रहेगा

 

***