Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಜನ್ಮ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಚೌಧರಿ ಚರಣ್ ಸಿಂಗ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

 “ಚೌಧರಿ ಚರಣ್ ಸಿಂಗ್ ಅವರ ಜನ್ಮ ಜಯಂತಿಯಂದು ಅವರನ್ನು ಸ್ಮರಿಸುತ್ತೇವೆ. ಚೌಧರಿ ಅವರು ಅತ್ಯಂತ ಸಮರ್ಪಣಾಭಾವದಿಂದ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರು ನಮ್ಮ ಹಳ್ಳಿಗಳ ಅಭಿವೃದ್ಧಿಗೆ ಶ್ರಮಿಸಿದ್ದರು ಮತ್ತು ನಮ್ಮ ರೈತರ ಹಕ್ಕುಗಳಿಗಾಗಿ ಸದಾ ಹೋರಾಡಿದ್ದರು.”, ಎಂದು ಪ್ರಧಾನಿ ತಿಳಿಸಿದ್ದಾರೆ.

*****