Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಪುಣ್ಯ ತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಪುಣ್ಯ ತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

“ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರಿಗೆ ಅವರ ಪುಣ್ಯತಿಥಿಯಂದು ಗೌರವ ನಮನಗಳು”, ಎಂದು ಪ್ರಧಾನಿ ತಿಳಿಸಿದ್ದಾರೆ.

******