Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ಪ್ರಧಾನಿ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಪುಣ್ಯ ತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಪುಣ್ಯ ತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

“ನಾವು ಶಾಸ್ತ್ರೀಜೀ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ. ಅವರ ಸೇವೆ ಮತ್ತು ಶೌರ್ಯದ ನಾಯಕತ್ವ ಪೀಳಿಗೆಗಳವರೆಗೆ ನೆನಪಿನಲ್ಲಿರುತ್ತದೆ”, ಎಂದು ಪ್ರಧಾನಿ ಹೇಳಿದ್ದಾರೆ.

***