ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಆನಂದ್ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
“ಭಾರತದ ಮಾಜಿ ಮುಖ್ಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಎ.ಎಸ್. ಆನಂದ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದವರೊಂದಿಗೆ ನನ್ನ ಸಂವೇದನೆ ಇದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ” ಎಂದು ಪ್ರಧಾನಿ ಹೇಳಿದ್ದಾರೆ.
****
Saddened by the demise of former Chief Justice of India, Justice AS Anand. My thoughts are with his family in this hour of grief. May his soul rest in peace.
— Narendra Modi (@narendramodi) December 1, 2017