Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಲ್ಡೀವ್ಸ್ ಅಧ್ಯಕ್ಷರಾಗಿ ಡಾ ಮೊಹಮದ್ ಮುಯಿಝು ಆಯ್ಕೆ: ಪ್ರಧಾನಮಂತ್ರಿ ಅಭಿನಂದನೆ


 ಮಾಲ್ಡೀವ್ಸ್ ಅಧ್ಯಕ್ಷರಾಗಿ ಆಯ್ಕೆಯಾದ ಡಾ ಮೊಹಮದ್ ಮುಯಿಝು ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಟ್ವೀಟ್ ಮೂಲಕ ಶುಭಾಶಯ ತಿಳಿಸಿರುವ ಪ್ರಧಾನ ಮಂತ್ರಿಗಳು, ಮಾಲ್ಡೀವ್ಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಡಾ ಮೊಹಮದ್ ಮುಯಿಝು ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು.

ಭಾರತ-ಮಾಲ್ಡೀವ್ಸ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಮತ್ತು ಹಿಂದೂ ಮಹಾಸಾಗರ ಪ್ರದೇಶದಲ್ಲಿ ನಮ್ಮ ಒಟ್ಟಾರೆ ಸಹಕಾರವನ್ನು ಹೆಚ್ಚಿಸಲು ಭಾರತವು ಬದ್ಧವಾಗಿದೆ ಎಂದು ಬರೆದುಕೊಂಡಿದ್ದಾರೆ.