Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಸ್ಕೋ ವಿಮಾನ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಸ್ಕೋ ವಿಮಾನ ದುರಂತದಿಂದ ಸಂಭವಿಸಿದ ಜೀವ ಹಾನಿಗೆ ಸಂತಾಪ ಸೂಚಿಸಿದ್ದಾರೆ.

“ಮಾಸ್ಕೋದಲ್ಲಿ ಇಂದು ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ. ಸಂತ್ರಸ್ತರ ಕುಟುಂಬದವರೊಂದಿಗೆ ನಮ್ಮ ಸಂವೇದನೆ ಇದೆ.” ಎಂದು ಪ್ರಧಾನಿ ಹೇಳಿದ್ದಾರೆ.

***