Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಿಲಾದ್ – ಉನ್ – ನಬಿ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಿಲಾದ್ –ಉನ್- ನಬಿ ಶುಭ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

“ಮಿಲಾದ್ –ಉನ್-ನಬಿಯ ಶುಭಾಶಯಗಳು. ಈ ಶುಭ ಸಂದರ್ಭವು ಸೌಹಾರ್ದತೆಯ ಸ್ಫೂರ್ತಿಯನ್ನು ಆಳಗೊಳಿಸಲಿ ಮತ್ತು ನಮ್ಮ ಸಮಾಜದಲ್ಲಿ ಏಕತೆ ಮೂಡಿಸಲಿ ಹಾಗೂ ಸದಾ ಕಾಲ ಶಾಂತಿ ಮತ್ತು ಸಮೃದ್ಧಿ ಇರಲಿ”, ಎಂದು ಪ್ರಧಾನಿ ತಿಳಿಸಿದ್ದಾರೆ.