ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಶೋಕ ವ್ಯಕ್ತಪಡಿಸಿದ್ದಾರೆ. ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಮಂತ್ರಿ ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿಯವರ ಕಾರ್ಯಾಲಯ ಟ್ವೀಟ್ ಮಾಡಿದ್ದು.
“ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್ ನಲ್ಲಿ ಸಂಭವಿಸಿದ ಅಪಘಾತದಿಂದ ಉಂಟಾದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ಸಾಂತ್ವನಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ನಾನು ಆಶಿಸುತ್ತೇನೆ” ಎಂದು ತಿಳಿಸಿದೆ.
******
Pained by the loss of lives due to an accident on the Bandra-Worli Sea Link in Mumbai. Condolences to the bereaved families. I hope that those who have been injured have a speedy recovery: PM @narendramodi
— PMO India (@PMOIndia) October 5, 2022