Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನು ಅಭಿನಂದಿಸಿದ್ದಾರೆ.

“ಭಾರತದ ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ ದೀಪಕ್ ಮಿಶ್ರಾ ಅವರನ್ನು ನಾನು ಅಭಿನಂದಿಸುತ್ತೇನೆ. ನಾನು ಅವರಿಗೆ ಫಲಪ್ರದವಾದ ಅವಧಿಗಾಗಿ ಶುಭಕೋರುತ್ತೇನೆ.”, ಎಂದು ಪ್ರಧಾನಿ ತಿಳಿಸಿದ್ದಾರೆ.