Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮೌಲಾನಾ ಅಬ್ದುಲ್ ಕಲಾಂ ಆಜಾದ್ ಮತ್ತು ಆಚಾರ್ಯ ಜೆ.ಬಿ. ಕೃಪಲಾನಿ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಲಾನಾ ಅಬ್ದುಲ್ ಕಲಾಂ ಆಜಾದ್ ಮತ್ತು ಆಚಾರ್ಯ ಜೆ.ಬಿ. ಕೃಪಲಾನಿ ಅವರುಗಳ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

“ಮೌಲಾನಾ ಅಬ್ದುಲ್ ಕಲಾಂ ಅಜಾದ್ ಮತ್ತು ಆಚಾರ್ಯ ಜೆ.ಬಿ. ಕೃಪಲಾನಿ ಅವರ ಜನ್ಮ ಜಯಂತಿಯ ಸಂದರ್ಭದಲ್ಲಿ ಭಾರತೀಯ ಇತಿಹಾಸದ ಇಬ್ಬರು ಮುತ್ಸದ್ದಿಗಳಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ, ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮತ್ತು ನಮ್ಮ ದೇಶದ ನಿರ್ಮಾಣಕ್ಕೆ ಅವರುಗಳು ನೀಡಿರುವ ಕೊಡುಗೆ ಅನನ್ಯವಾದ್ದು”, ಎಂದು ಪ್ರಧಾನಿ ಹೇಳಿದ್ದಾರೆ.

****