Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮೌಸೂಲ್ ನಲ್ಲಿ ಹತ್ಯೆಗೀಡಾದವರ ಕುಟುಂಬಕ್ಕೆ ಪ್ರಧಾನ ಮಂತ್ರಿ ಅವರಿಂದ ತಲಾ 10 ಲಕ್ಷ ರೂ. ನೆರವು ಘೋಷಣೆ.


ಇರಾಕಿನ ಮೌಸೂಲಿನಲ್ಲಿ ಹತ್ಯೆಗೀಡಾದವರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ನೆರವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಕಟಿಸಿದ್ದಾರೆ.

***