ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಂತಾರಾಷ್ಟ್ರೀಯ ಯೋಗ ದಿನದ ಗಮನಾರ್ಹ ಯಶಸ್ಸು ಯೋಗವು ವಿಶ್ವದಾದ್ಯಂತ ಲಕ್ಷಾಂತರ ಜನರಿಗೆ ದೈಹಿಕ ಯೋಗಕ್ಷೇಮವನ್ನು ಸಾಧಿಸಲು ಸಹಾಯ ಮಾಡುವುದಲ್ಲದೆ, ಆತ್ಮವಿಶ್ವಾಸದಿಂದ ಸಕಾರಾತ್ಮಕ ಜೀವನ ನಡೆಸಲು ಪ್ರೇರೇಪಿಸುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ-
“चित्तप्रशमनोपायो योग इत्यभिधीयते। प्राणस्पन्दनिरोधो वा द्वेधा योगस्य धारणा॥”
ಸುಭಾಷಿತವು ಯೋಗವು ಮನಸ್ಸನ್ನು ಸಂಪೂರ್ಣವಾಗಿ ಶಾಂತಗೊಳಿಸುವ ಮತ್ತು ಸಮಾಧಾನಗೊಳಿಸುವ ಸಾಧನವಾಗಿದೆ ಎಂದು ತಿಳಿಸುತ್ತದೆ. ಈ ಗುರಿಯನ್ನು ಸಾಧಿಸಲು, ಯೋಗದ ಎರಡು ಪ್ರಮುಖ ವಿಧಾನಗಳನ್ನು ಸೂಚಿಸಲಾಗುತ್ತದೆ: ಮನಸ್ಸನ್ನು ಶಾಂತಗೊಳಿಸುವುದು ಮತ್ತು ಉಸಿರಾಟದ ಹರಿವನ್ನು ನಿಯಂತ್ರಿಸುವುದು.
ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ;
“अंतर्राष्ट्रीय योग दिवस की बड़ी सफलता इस बात का प्रमाण है कि योग न केवल दुनियाभर में करोड़ों लोगों को शारीरिक रूप से स्वस्थ बना रहा है, बल्कि उन्हें आत्मविश्वास के साथ सकारात्मक जीवन जीने के लिए प्रेरित भी कर रहा है।
चित्तप्रशमनोपायो योग इत्यभिधीयते। प्राणस्पन्दनिरोधो वा द्वेधा योगस्य धारणा॥”
*****
अंतर्राष्ट्रीय योग दिवस की बड़ी सफलता इस बात का प्रमाण है कि योग न केवल दुनियाभर में करोड़ों लोगों को शारीरिक रूप से स्वस्थ बना रहा है, बल्कि उन्हें आत्मविश्वास के साथ सकारात्मक जीवन जीने के लिए प्रेरित भी कर रहा है।
— Narendra Modi (@narendramodi) June 22, 2026
चित्तप्रशमनोपायो योग इत्यभिधीयते। प्राणस्पन्दनिरोधो वा द्वेधा… pic.twitter.com/RotrHvHLLI