Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಕ್ಷಣಾತ್ಮಕ ಬಾಂಧವ್ಯವನ್ನು ಒತ್ತಿಹೇಳುವ ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಕ್ಷಾ (ರಕ್ಷಣಾತ್ಮಕ ಬಂಧ/ದಾರ)ದ ಶುಭ ಶಕ್ತಿ ಮತ್ತು ಆಶೀರ್ವಾದಗಳನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ:

“एष प्रभावो रक्षायाः कथितस्ते युधिष्ठिर।

जयदः सुखदश्चैव पुत्रारोग्यधनप्रदः॥”

ಪ್ರಧಾನಮಂತ್ರಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ :

एष प्रभावो रक्षायाः कथितस्ते युधिष्ठिर।

जयदः सुखदश्चैव पुत्रारोग्यधनप्रदः॥

 

*****