Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಕ್ಷಾ ಬಂಧನದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಕೈಗೆ ರಾಖಿ ಕಟ್ಟಿದ ಮಹಿಳೆಯರು ಮತ್ತು ಮಕ್ಕಳು


ರಕ್ಷಾ ಬಂಧನದ ಸಂದರ್ಭದಲ್ಲಿ ಸಮಾಜದ ವಿವಿಧ ವಲಯದ ಮಹಿಳೆಯರು ಮತ್ತು ಮಕ್ಕಳು ಪ್ರಧಾನಮಂತ್ರಿಯವರ ನಿವಾಸದಲ್ಲಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಅವರು ಪ್ರಧಾನಮಂತ್ರಿಯವರ ಕೈಗೆ ರಾಖಿ ಕಟ್ಟಿದರು. ಮಕ್ಕಳನ್ನು ಹರಸಿದ ಪ್ರಧಾನಮಂತ್ರಿಯವರು ಪ್ರತಿಯೊಬ್ಬರಿಗೂ ಈ ಸಂದರ್ಭದಲ್ಲಿ ಶುಭ ಕೋರಿದರು.

******