Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರತ್ಲಾಂ ಬಸ್ ಅಪಘಾತದ ಜೀವ ಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ


ಮಧ್ಯಪ್ರದೇಶದ ರತ್ಲಾಂ ಬಸ್ ಅಪಘಾತದಲ್ಲಿನ ಜೀವ ಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ.

“ಮಧ್ಯಪ್ರದೇಶದ ರತ್ಲಾಂ ಬಸ್ ಅಪಘಾತದಲ್ಲಿ ಉಂಟಾಗಿರುವ ಸಾವಿನಿಂದ ಅತೀವ ದುಃಖಿತನಾಗಿದ್ದೇನೆ. ಮೃತರ ಕುಟುಂಬದೊಂದಿಗೆ ನನ್ನ ಸಂವೇದನೆ ಇದೆ.

ಬಸ್ ಅಪಘಾತದಲ್ಲಿ ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ”, ಎಂದು ಪ್ರಧಾನಿ ಹೇಳಿದ್ದಾರೆ.

AKT/NT