ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಕೋಟ್ ಆಸ್ಪತ್ರೆಯಲ್ಲಿ ಅಗ್ನಿ ಅವಗಢದಿಂದ ಸಂಭವಿಸಿದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ಟ್ವೀಟ್ ನಲ್ಲಿ “ರಾಜಕೋಟ್ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತದಿಂದ ಸಂಭವಿಸಿದ ಪ್ರಾಣಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಈ ದುರಂತದಲ್ಲಿ ತಮ್ಮ ಆಪ್ತರನ್ನು ಕಳೆದುಕೊಂಡವರೊಂದಿಗೆ ನನ್ನ ಸಂವೇದನೆ ಇದೆ. ಗಾಯಾಳುಗಳು ತ್ವರಿತವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಬಾಧಿತರಿಗೆ ಆಡಳಿತ, ಎಲ್ಲ ಸಾಧ್ಯ ನೆರವಿನ ಖಾತ್ರಿ ಒದಗಿಸಲಿದೆ.”ಎಂದು ತಿಳಿಸಿದ್ದಾರೆ.
***
Extremely pained by the loss of lives due to a hospital fire in Rajkot. My thoughts are with those who lost their loved ones in this unfortunate tragedy. Praying for a quick recovery of the injured. The administration is ensuring all possible assistance to those affected: PM
— PMO India (@PMOIndia) November 27, 2020