Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಜಮಾತಾ ವಿಜಯರಾಜೆ ಸಿಂಧಿಯಾ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ 


ರಾಜಮಾತಾ ವಿಜಯರಾಜೆ ಸಿಂಧಿಯಾ ಜಿ ಅವರ ಜನ್ಮ ವಾರ್ಷಿಕೋತ್ಸವದಂದು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದರು. ರಾಷ್ಟ್ರೀಯ ಸೇವೆಗಾಗಿ ಅವರ ತ್ಯಾಗ ಮತ್ತು ಸಮರ್ಪಣೆ ಎಲ್ಲರಿಗೂ ಸ್ಫೂರ್ತಿಯಾಗಿದೆ ಮತ್ತು ಅವರ ಆದರ್ಶಗಳು ಮತ್ತು ಆಲೋಚನೆಗಳು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಸಂಕಲ್ಪಕ್ಕೆ ಹೊಸ ಶಕ್ತಿಯನ್ನು ತುಂಬುತ್ತವೆ ಎಂದು ಶ್ರೀ ಮೋದಿ ಅವರು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.

ಶ್ರೀ ಮೋದಿ ಅವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೆ ಮಾಡಿದ್ದಾರೆ;

राजमाता विजयाराजे सिंधिया जी को उनकी जयंती पर शत-शत नमन। राष्ट्रसेवा के प्रति उनका त्याग और समर्पण हर किसी के लिए प्रेरणास्रोत है। उनके आदर्श और विचार विकसित भारत के संकल्प को भी नई ऊर्जा प्रदान करने वाले हैं।

 

*****