Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಜಸ್ತಾನದ ಜೋಧ್ ಪುರ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ಶೋಕ ವ್ಯಕ್ತಪಡಿಸಿದ ಪ್ರಧಾನಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋಧ್ ಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ಶೋಕ ವ್ಯಕ್ತಪಡಿಸಿದರು. ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ರಾಜಸ್ತಾನದ ಜೋಧ್ ಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಬಗ್ಗೆ ತಿಳಿದು ತೀವ್ರ ದುಃಖವಾಯಿತು’’ಎಂದು ಹೇಳಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಕುಟುಂದವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಅವರು, ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸಿದ್ದಾರೆ.