Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಜಸ್ಥಾನದ ಕೋಟಾದಲ್ಲಿ ದೋಣಿ ದುರಂತದಲ್ಲಿ ಮಡಿದವರಿಗೆ ಪ್ರಧಾನಿ ಸಂತಾಪ


ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಮಡಿದವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

“ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದ ದೋಣಿ ದುರಂತ ನೋವು ತಂದಿದೆ. ತಮ್ಮ ಆತ್ಮೀಯರು ಹಾಗೂ ಬಂಧುಗಳನ್ನು  ಕಳೆದುಕೊಂಡವರಿಗೆ ನನ್ನ ಸಂತಾಪಗಳು.” ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ.

 

 

***