Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಜ್ಯೋತ್ಸವದ ಸಂದರ್ಭದಲ್ಲಿ ನಾಗಾಲ್ಯಾಂಡ್ ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾಗಾಲ್ಯಾಂಡ್ ಜನತೆಗೆ ಅವರ ರಾಜ್ಯೋತ್ಸವ ದಿನದ ಸಂದರ್ಭದಲ್ಲಿ ಶುಭ ಕೋರಿದ್ದಾರೆ.

“ನಾಗಾಲ್ಯಾಂಡ್ ಜನತೆಗೆ ರಾಜ್ಯೋದಯ ದಿನದ ಶುಭಾಶಯಗಳು. ಭೂ ಸೌಂದರ್ಯ ಮತ್ತು ಅದರ ಪ್ರತಿಭಾವಂತ ನಾಗರಿಕರಿಗೆ ಹೆಸರಾದ ರಾಜ್ಯವನ್ನು ಅವರು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯುವರು “, ಪ್ರಧಾನಿ ಹೇಳಿದ್ದಾರೆ.

*****

AKT/NT