Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಜ್ಯೋತ್ಸವದ ಸಂದರ್ಭದಲ್ಲಿ ಮಣಿಪುರ ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಣಿಪುರದ ರಾಜ್ಯೋತ್ಸವ ದಿನದಂದು ಅದರ ಜನತೆಗೆ ಶುಭ ಕೋರಿದ್ದಾರೆ.

“ಮಣಿಪುರದ ಜನತೆಗೆ ಅದರ ರಾಜ್ಯೋತ್ಸವ ದಿನದಂದು ಶುಭಾಶಯಗಳು. ಮಣಿಪುರ ಸಂತಸ ಮತ್ತು ಪ್ರಗತಿಯ ಹರಕೆಯೊಂದಿಗೆ ಮುಂದುವರಿಯುತ್ತದೆ ಎಂಬ ವಿಶ್ವಾಸ ನನಗಿದೆ.” ಎಂದು ಪ್ರಧಾನಿ ತಿಳಿಸಿದ್ದಾರೆ.

***

AKT/HS