Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಜ್ಯೋದಯದ ಸಂದರ್ಭದಲ್ಲಿ ಮೇಘಾಲಯ ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮೇಘಾಲಯ ರಾಜ್ಯೋತ್ಸವದ ಸಂದರ್ಭದಲ್ಲಿ ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ.

“ಮೇಘಾಲಯದ ಜನತೆಗೆ ರಾಜ್ಯೋದಯ ದಿನದ ಶುಭಾಶಯಗಳು. ರಾಜ್ಯದ ಅಭಿವೃದ್ಧಿಯ ಪಯಣಕ್ಕೆ ನನ್ನ ಶುಭ ಹಾರೈಕೆಗಳು,” ಎಂದು ಪ್ರಧಾನಿ ಹೇಳಿದ್ದಾರೆ.

***

AKT/HS