Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಜ್ಯೋದಯ ದಿನದ ಸಂದರ್ಭದಲ್ಲಿ ಗೋವಾ ಜನತೆಗೆ ಪ್ರಧಾನಮಂತ್ರಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗೋವಾ ರಾಜ್ಯೋದಯ ದಿನದ ಸಂದರ್ಭದಲ್ಲಿ ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ.

“ಗೋವಾ ರಾಜ್ಯೋದಯ ದಿನದ ಸಂದರ್ಭದಲ್ಲಿ ಗೋವಾ ಜನತೆಗೆ ನನ್ನ ಶುಭ ಹಾರೈಕೆಗಳು. ಮುಂಬರುವ ವರ್ಷಗಳಲ್ಲಿ ರಾಜ್ಯ ಪ್ರಗತಿಯಲ್ಲಿ ಇನ್ನೂ ಎತ್ತರಕ್ಕೆ ಬೆಳೆಯಲಿ”, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.