Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಜ ಪರ್ಬ ಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ ಪರ್ಬ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.

“ರಾಜ ಪರ್ಬದ ಸಂತೋಷದ ಸಂದರ್ಭದಲ್ಲಿ ಹಾರ್ದಿಕ ಶುಭಾಶಯಗಳು. ಈ ವಿಶೇಷ ಹಬ್ಬವು ಸಮಾಜದಲ್ಲಿ ಸಂತೋಷ ಮತ್ತು ಸಾಮರಸ್ಯದ ಮನೋಭಾವವನ್ನು ಹೆಚ್ಚಿಸಲಿ.  ಪ್ರತಿಯೊಬ್ಬರಿಗೂ ಸಮೃದ್ಧಿ ಮತ್ತು ಉತ್ತಮ ಆರೋಗ್ಯ ದಯಪಾಲಿಸಲಿ.’’

 

*****