Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಯ್ ಬರೇಲಿ ಎನ್.ಟಿ.ಪಿ.ಸಿ. ಘಟಕದಲ್ಲಿನ ಅವಘಡಕ್ಕೆ ಶೋಕ ವ್ಯಕ್ತಪಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ರಾಯ್ ಬರೇಲಿ, ಎನ್.ಟಿ.ಪಿ.ಸಿ. ಘಟಕದಲ್ಲಿ ಸಂಭವಿಸಿದ ಅವಘಡಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ.

“ರಾಯ್ ಬರೇಲಿಯ ಎನ್.ಟಿ.ಪಿ.ಸಿ. ಘಟಕದಲ್ಲಿ ಸಂಭವಿಸಿದ ಅವಘಡದಿಂದ ತೀವ್ರ ದುಃಖಿತನಾಗಿದ್ದೇನೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬದೊಂದಿಗೆ ನನ್ನ ಸಂವೇದನೆ ಇದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ, ಪರಿಸ್ಥಿತಿಯ ಬಗ್ಗೆ ತೀವ್ರ ನಿಗಾ ಇಡಲಾಗಿದ್ದು, ಸಹಜ ಸ್ಥಿತಿಗೆ ತರಲು ಅಧಿಕಾರಿಗಳು ಯತ್ನಿಸುತ್ತಿದ್ದಾರೆ”, ಎಂದು ಪ್ರಧಾನಿ ಹೇಳಿದ್ದಾರೆ.