Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಯ್ ಬರೇಲಿ ಯ ಎನ್.ಟಿ.ಪಿ.ಸಿ. ಘಟಕದಲ್ಲಿನ ಅವಘಡದ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ರಾಯ್ ಬರೇಲಿಯ ಎನ್.ಟಿ.ಪಿ.ಸಿ. ಘಟಕದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಸಾವಿಗೀಡಾದವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರಕ್ಕೆ ಅನುಮೋದನೆ ನೀಡಿದ್ದಾರೆ.

ಅವಘಡದಲ್ಲಿ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರಕ್ಕೂ ಪ್ರಧಾನಮಂತ್ರಿಯವರು ಅನುಮೋದನೆ ನೀಡಿದ್ದಾರೆ.