Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯ ಕೋರಿದ ಪ್ರಧಾನಮಂತ್ರಿ

ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯಗಳನ್ನು ತಿಳಿಸಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ದೀಪಾವಳಿಯ ಶುಭಾಶಯಗಳನ್ನು ತಿಳಿಸಿದೆ.

@rashtrapatibhvn”

 

*****