ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ರಾಷ್ಟ್ರಪತಿ ಶ್ರೀ. ಪ್ರಣಬ್ ಮುಖರ್ಜಿ, ಉಪ ರಾಷ್ಟ್ರಪತಿ ಶ್ರೀ ಹಮೀದ್ ಅನ್ಸಾರಿ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ರಾಷ್ಟ್ರಪತಿ ಭವನದ ವಸ್ತು ಸಂಗ್ರಹಾಲಯದ IIನೇ ಹಂತವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾದ ಪ್ರಕಟಣೆಗಳನ್ನು “ಗ್ರಂಥ”ಗಳೆಂದು ಬಣ್ಣಿಸಿ, ಇವು ಇತಿಹಾಸದಲ್ಲಿ ತಮ್ಮ ಛಾಪು ಮೂಡಿಸುತ್ತವೆ ಎಂದರು.
ಇಂದು ಉದ್ಘಾಟನೆ ಮಾಡಲಾದ ವಸ್ತು ಸಂಗ್ರಹಾಲಯವು ನಮ್ಮ ಬದುಕಿನಲ್ಲಿ ಗತಿಸಿಹೋದುದನ್ನು ತರುವ ಪ್ರಯತ್ನವಾಗಿದೆ ಎಂದರು.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭಾರತಕ್ಕೆ ನೀಡಿರುವ ಕೊಡುಗೆ ಅನನ್ಯ, ಮತ್ತು ಅವರು ರಾಷ್ಟ್ರಪತಿ ಕಚೇರಿಗೆ ಕೂಡ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದರು. ವಿಭಿನ್ನ ರಾಜಕೀಯ ಹಿನ್ನೆಲೆಯಿಂದ ಬಂದ ಜನರು ಹೇಗೆ ಒಗ್ಗೂಡಿ ಕೆಲಸ ಮಾಡಬಹುದು ಎಂಬುದನ್ನು ರಾಷ್ಟ್ರಪತಿ ಮುಖರ್ಜಿ ಅವರನ್ನು ನೋಡಿ ಕಲಿಯಬೇಕು ಎಂದರು
ಅದು ಪುನರ್ ನವೀಕರಿಸಬಹುದಾದ ಇಂಧನವಿರಲಿ, ಜಲ ಸಂರಕ್ಷಣೆಯೇ ಇರಲಿ ಅಥವಾ ಡಿಜಿಟಲ್ ಇಂಡಿಯಾ ಇರಲಿ, ಈ ಎಲ್ಲ ಉಪಕ್ರಮಗಳನ್ನು ರಾಷ್ಟ್ರಪತಿ ಭವನದಲ್ಲಿ ಅನುಷ್ಠಾನಗೊಳಿಸಲಾಗಿದೆ ಎಂದರು.
The publications released today are not books, they are Granths which will leave a mark in history: PM @narendramodi
— PMO India (@PMOIndia) July 25, 2016
The museum inaugurated today is a great attempt to bring the past back to life: PM @narendramodi
— PMO India (@PMOIndia) July 25, 2016
The contribution of President Mukherjee to India is immense. And he has given a lot to the office of the President also: PM @narendramodi
— PMO India (@PMOIndia) July 25, 2016
We learn from President Mukherjee how people from diverse political backgrounds can work together: PM @narendramodi
— PMO India (@PMOIndia) July 25, 2016
Be it renewable energy, water conservation, digital India...they've all been implemented at Rashtrapati Bhavan: PM @narendramodi
— PMO India (@PMOIndia) July 25, 2016
Glad to join the programme to inaugurate the Phase-2 of the Rashtrapati Bhavan Museum. https://t.co/mesVHUcClf
— Narendra Modi (@narendramodi) July 25, 2016
The museum beautifully brings the past back to life. The books inaugurated today are Granths that will leave a distinct mark on history.
— Narendra Modi (@narendramodi) July 25, 2016
Congratulated President Mukherjee on completing 4 years in office & highlighted his rich contribution to the nation & the Presidency.
— Narendra Modi (@narendramodi) July 25, 2016