Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಪ್ರಧಾನಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಕೇಂದ್ರ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಅವರ ಟ್ವೀಟ್ಗೆ ಪ್ರತ್ಯುತ್ತರವಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.

“ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾದ ಎಲ್ಲರಿಗೂ ಅಭಿನಂದನೆಗಳು. ಈ ಗೌರವವು ಅವರ ಸೃಜನಶೀಲತೆ ಮತ್ತು ಮನರಂಜನೆ, ಕಲೆ ಮತ್ತು ಸಾಂಸ್ಕೃತಿಕ ಜಗತ್ತಿಗೆ ನೀಡಿದ ಕೊಡುಗೆಗೆ ಸಂದ ಸೂಕ್ತ ಮನ್ನಣೆಯಾಗಿದೆ.” ಎಂದು ಪ್ರಧಾನಿಯವರು ಟ್ವೀಟ್ನಲ್ಲಿ ಹೇಳಿದ್ದಾರೆ.

*****