Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ವೀರ ಸೈನಿಕರಿಗೆ ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು

ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ವೀರ ಸೈನಿಕರಿಗೆ ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು


2026ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ರಾಷ್ಟ್ರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವೀರ ಸೈನಿಕರಿಗೆ ಗೌರವ ನಮನ ಸಲ್ಲಿಸಿದರು.

ಪ್ರಧಾನಮಂತ್ರಿ ಅವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ಸಂದೇಶವನ್ನು ತಿಳಿಸಿದೆ;

“ರಾಷ್ಟ್ರೀಯ ಸಮರ ಸ್ಮಾರಕದಲ್ಲಿ, ಪ್ರಧಾನಮಂತ್ರಿ @narendramodi ಅವರು ನಮ್ಮ ರಾಷ್ಟ್ರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವೀರ ಸೈನಿಕರಿಗೆ ಗೌರವ ನಮನ ಸಲ್ಲಿಸಿದರು.”

 

*****