ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಯೋ ಒಲಿಂಪಿಕ್ಸ್ ನ ಕುಸ್ತಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ ಸಾಕ್ಷಿ ಮಲಿಕ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
“ಸಾಕ್ಷಿ ಮಲಿಕ್ ಇತಿಹಾಸ ನಿರ್ಮಿಸಿದ್ದಾರೆ! ಕಂಚಿನ ಪದಕ ಪಡೆದ ಆಕೆಗೆ ಅಭಿನಂದನೆಗಳು. ಇಡೀ ದೇಶವೆ ಸಂಭ್ರಮಿಸುತ್ತಿದೆ.
ರಕ್ಷಾ ಬಂಧನದ ಈ ಶುಭ ದಿನದಂದು ಭಾರತದ ಹೆಮ್ಮೆಯ ಪುತ್ರಿ ಸಾಕ್ಷಿ ಮಲಿಕ್ ಅವರು ಕಂಚಿನ ಪದಕ ಗೆದ್ದು ನೆಮ್ಮೆಲ್ಲರಿಗೂ ಹೆಮ್ಮೆ ತಂದಿದ್ದಾರೆ.
ಸಾಕ್ಷಿ ಮಲಿಕ್ ಅವರು ಮುಂಬರುವ ವರ್ಷಗಳಲ್ಲಿ ಹಲವು ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಲಿದ್ದಾರೆ.”, ಎಂದು ಪ್ರಧಾನಿ ತಿಳಿಸಿದ್ದಾರೆ.
***
Sakshi Malik creates history! Congratulations to her for the Bronze. The entire nation is rejoicing.
— Narendra Modi (@narendramodi) August 18, 2016
On this very auspicious day of Raksha Bandhan, Sakshi Malik, a daughter of India, wins a Bronze & makes all of us very proud. #Rio2016
— Narendra Modi (@narendramodi) August 18, 2016
Sakshi Malik will inspire several sportspersons in the years to come. https://t.co/5aE24BIryT
— Narendra Modi (@narendramodi) August 18, 2016