Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಪಿ.ವಿ. ಸಿಂಧುಗೆ ಪ್ರಧಾನಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಯೋ ಒಲಿಂಪಿಕ್ಸ್ ನ ಬ್ಯಾಡ್ಮಿಂಟನ್ ಪಂದ್ಯದಲ್ಲಿ ರಜತ ಪದಕ ಗೆದ್ದ ಭಾರತದ ಪಿ.ವಿ. ಸಿಂಧು ಅವರನ್ನು ಅಭಿನಂದಿಸಿದ್ದಾರೆ.

“ರಜತ ಪದಕಕ್ಕಾಗಿ ಅಭಿನಂದನೆಗಳು ಪಿ.ವಿ. ಸಿಂಧು. ಉತ್ತಮ ಹೋರಾಟ. ರಿಯೋ 2016ನಲ್ಲಿ ನಿಮ್ಮ ಸಾಧನೆ ಐತಿಹಾಸಿಕ ಮತ್ತು ವರ್ಷಗಟ್ಟಲೆ ನೆನಪಿನಲ್ಲಿರುತ್ತದೆ”, ಎಂದು ಪ್ರಧಾನಿ ತಿಳಿಸಿದ್ದಾರೆ.

***