Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಿಯೋ ಪ್ಯಾರಾಲಿಂಪಿಕ್ಸ್ 2016ರಲ್ಲಿ ಪದಕ ವಿಜೇತರಾದವರಿಗೆ ಪ್ರಧಾನಿ ಶುಭಾಶ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2016ರ ಪ್ಯಾರಾಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಮರಿಯಪ್ಪನ್ ತಂಗವೇಲು ಮತ್ತು ಕಂಚಿನ ಪದಕ ಗೆದ್ದ ವರುಣ್ ಸಿಂಗ್ ಭಾತಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಮರಿಯಪ್ಪನ್ ಮತ್ತು ವರುಣ್ ಸಿಂಗ್ ಅವರು ಪುರುಷರ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪದಕ ಗೆದ್ದಿದ್ದಾರೆ.

“ರಿಯೋ 2016ರ ಪ್ಯಾರಾಲಿಂಪಿಕ್ಸ್ ನಲ್ಲಿ ಮರಿಯಪ್ಪನ್ ತಂಗವೇಲು ಅವರಿಗೆ ಚಿನ್ನದ ಪದಕ ಮತ್ತು ವರುಣ್ ಸಿಂಗ್ ಭಾತಿ ಅವರಿಗೆ ಕಂಚಿನ ಪದಕ ಬಂದಿದ್ದು, ಭಾರತ ಸಂತೋಷಭರಿತವಾಗಿದೆ!” , ಎಂದು ಪ್ರಧಾನಿ ಹೇಳಿದ್ದಾರೆ.

AKT/NT