ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಲಂಡನ್ ದಾಳಿಯನ್ನು ಖಂಡಿಸಿದ್ದಾರೆ. ಈ ದಾಳಿ ದುಃಖಕರ ಹಾಗೂ ಆಘಾತಕಾರಿ ಎಂದು ತಿಳಿಸಿದ್ದಾರೆ.
“ಲಂಡನ್ ದಾಳಿಗಳು ಆಘಾತಕಾರಿ ಮತ್ತು ದುಃಖಕರ. ಅದನ್ನು ನಾವು ಖಂಡಿಸುತ್ತೇವೆ. ದಾಳಿಯಲ್ಲಿ ಸಾವನ್ನಪ್ಪಿದವರ ಕುಟುಂಬದೊಂದಿಗೆ ನನ್ನ ಸಂವೇದನೆ ಹಾಗೂ ಗಾಯಾಳುಗಳೊಂದಿಗೆ ಪ್ರಾರ್ಥನೆ ಇದೆ.” ಎಂದು ಪ್ರಧಾನಿ ತಿಳಿಸಿದ್ದಾರೆ.
****
AKT/NT
Attacks in London are shocking & anguishing. We condemn them. My thoughts are with families of the deceased & prayers with the injured.
— Narendra Modi (@narendramodi) June 4, 2017