Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಲಂಡನ್ ಭಯೋತ್ಪಾದಕ ದಾಳಿಯ ಬಗ್ಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಲಂಡನ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

“ಲಂಡನ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ತೀವ್ರ ದುಃಖಿತನಾಗಿದ್ದೇನೆ. ಸಂತ್ರಸ್ತರ ಮತ್ತು ಅವರ ಕುಟುಂಬದವರೊಂದಿಗೆ ನಮ್ಮ ಸಂವೇದನೆ ಹಾಗೂ ಪ್ರಾರ್ಥನೆ ಇದೆ.

ಈ ಸಂಕಷ್ಟದ ಕಾಲದಲ್ಲಿ, ಭಯೋತ್ಪಾದನೆಯ ವಿರುದ್ಧ ಹೋರಾಡಲು ಭಾರತವು ಯು.ಕೆ.ಯೊಂದಿಗೆ ನಿಲ್ಲುತ್ತದೆ.”, ಎಂದು ಪ್ರಧಾನಿ ತಿಳಿಸಿದ್ದಾರೆ..

****