Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಲಡಾಖ್‌ ಲೆಫ್ಟಿನೆಂಟ್ ಗವರ್ನರ್ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು


ಲಡಾಖ್‌ ಲೆಫ್ಟಿನೆಂಟ್ ಗವರ್ನರ್ ಶ್ರೀ ಕವಿಂದರ್ ಗುಪ್ತಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿಗಳ ಕಾರ್ಯಾಲಯ ತಮ್ಮ ಎಕ್ಸ್ ಖಾತೆಯಲ್ಲಿ;

“ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಶ್ರೀ @KavinderGupta ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.

@lg_ladakh”

 

*****