Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಲಾಲಾ ಲಜಪತ್ ರಾಯ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಲಾಲಾ ಲಜಪತ್ ರಾಯ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

“ಲಾಲಾ ಲಜಪತ್ ರಾಯ್ ಅವರ ಜನ್ಮ ದಿನೋತ್ಸವದಂದು ಅವರಿಗೆ ಗೌರವ ನಮನಗಳು. ಅವರು ತಮ್ಮ ನಿರ್ಭೀತ, ನಿಷ್ಪಾಪ ಸಮಗ್ರತೆ ಮತ್ತು ಅನ್ಯಾಯದ ವಿರುದ್ಧ ಹೋರಾಟಕ್ಕಾಗಿ ಗೌರವಿಸಲ್ಪಡುತ್ತಾರೆ”, ಎಂದು ಪ್ರಧಾನಿ ತಿಳಿಸಿದ್ದಾರೆ..

****