Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಲೋಹ್ರಿ ಹಬ್ಬದ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಲೋಹ್ರಿ ಹಬ್ಬದ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

“ಲೋಹ್ರಿ ಶುಭಾಶಯಗಳು! ಈ ಹಬ್ಬವು ಪ್ರತಿಯೊಬ್ಬರ ಜೀವನದಲ್ಲೂ ಸಂತಸ, ಉತ್ತಮ ಆರೋಗ್ಯ ಮತ್ತು ಸಮೃದ್ಧಿ ತರಲಿ.

ਲੋਹੜੀ ਦੇ ਸ਼ੁਭ ਦਿਹਾੜੇ ਦੀਆਂ ਸਮੂਹ ਦੇਸ਼ ਵਾਸੀਆਂ ਨੂੰ ਲੱਖ-ਲੱਖ ਵਧਾਈਆਂ। ਰੱਬ ਕਰੇ ਇਹ ਤਿਉਹਾਰ ਤੁਹਾਡੇ ਸਾਰਿਆਂ ਦੀ ਜ਼ਿੰਦਗੀ ਵਿੱਚ ਖੁਸ਼ੀਆਂ-ਖੇੜੇ ਲੈ ਕੇ ਆਵੇ।”, ಎಂದು ಪ್ರಧಾನಿ ಹೇಳಿದ್ದಾರೆ.

***

AKT/AK