ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
“ನಾನು ಲೋಕನಾಯಕ ಜಯಪ್ರಕಾಶ ನಾರಾಯಣ್ ಅವರ ಜನ್ಮ ದಿನದಂದು ಅವರಿಗೆ ತಲೆಬಾಗುತ್ತೇನೆ. ಭಾರತದ ಪ್ರಜಾಪ್ರಭುತ್ವದ ಆದರ್ಶಗಳನ್ನು ಸಂರಕ್ಷಿಸುವಲ್ಲಿ ಅವರ ಕೊಡುಗೆ ಅಮೂಲ್ಯವಾದ್ದು” ಎಂದು ಪ್ರಧಾನಿ ಹೇಳಿದ್ದಾರೆ.
***
AKT/NT
Durga Ashtami greetings to everyone. दुर्गा अष्टमी की शुभकामनाएं।
— Narendra Modi (@narendramodi) October 9, 2016