Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಲೋಕಮಾನ್ಯ ಬಾಲಗಂಗಾಧರ ತಿಲಕರ ಜನ್ಮ ದಿನೋತ್ಸವದಂದು ಅವರಿಗೆ ತಲೆಬಾಗಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಲೋಕಮಾನ್ಯ ಬಾಲ ಗಂಗಾಧರ ತಿಲಕರ ಜನ್ಮ ದಿನೋತ್ಸವ ಸಂದರ್ಭದಲ್ಲಿ ಅವರಿಗೆ ತಲೆ ಬಾಗಿದ್ದಾರೆ.

“ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಬಾಲ ಗಂಗಾಧರ ತಿಲಕರು ಹಲವರಿಗೆ ಪ್ರೇರಣೆಯಾಗಿದ್ದಾರೆ. ನಾನು ಅವರ ಜನ್ಮ ದಿನೋತ್ಸವದಂದು ಅವರಿಗೆ ತಲೆಬಾಗುತ್ತೇನೆ.

ಲೋಕಮಾನ್ಯ ತಿಲಕರ ಪ್ರಯತ್ನಗಳು ಅತ್ಯಗತ್ಯವಾಗಿ ಬೇಕಿದ್ದ ಆತ್ಮ ವಿಶ್ವಾಸ ಮತ್ತು ಹೆಮೆ ತುಂಬಿ, ಭಾರತದ ಇತಿಹಾಸವನ್ನು ರೂಪಿಸುವಲ್ಲಿ ದೊಡ್ಡ ಕೊಡುಗೆ ನೀಡಿವೆ “, ಎಂದು ಪ್ರಧಾನಮಂತ್ರಿಯವರು ತಿಳಿಸಿದ್ದಾರೆ.

***