Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಸಂತ ಪಂಚಮಿಯ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಸಂತ ಪಂಚಮಿಯ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

“ವಸಂತ ಪಂಚಮಿಯ ಶುಭ ಸಂದರ್ಭದಲ್ಲಿ ಎಲ್ಲ ದೇಶವಾಸಿಗಳಿಗೆ ಶುಭಾಶಯಗಳು. ವಸಂತ ಪಂಚಮಿಯ ವಿಶೇಷ ಸಂದರ್ಭದಲ್ಲಿ ಶುಭಕಾಮನೆಗಳು”, ಎಂದು ಪ್ರಧಾನಿ ತಿಳಿಸಿದ್ದಾರೆ.

*****