Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಾಲ್ಮೀಕಿ ಜಯಂತಿ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾಲ್ಮೀಕಿ ಜಯಂತಿ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

“ವಾಲ್ಮೀಕಿ ಜಯಂತಿಯ ಶುಭಾಶಯಗಳು. ಶ್ರೇಷ್ಠ ಋಷಿ ಮತ್ತು ಶ್ರೇಷ್ಠ ಕೃತಿಕರ್ತೃವಿನ ಶ್ರೀಮಂತ ಆದರ್ಶಗಳು ಮತ್ತು ಕೃತಿಗಳು ಪೀಳಿಗೆಗಳಿಗೆ ಮಾರ್ಗದರ್ಶನ ಮಾಡುತ್ತಿದೆ. ವಾಲ್ಮೀಕಿ ಜಯಂತಿ ಸಂದರ್ಭದಲ್ಲಿ ಶುಭಾಶಯಗಳು.”, ಎಂದು ಪ್ರಧಾನಿ ತಿಳಿಸಿದ್ದಾರೆ..