ಪಿಎಂಇಂಡಿಯಾ
ಕಳೆದ ದಶಕದಲ್ಲಿ ದಾಖಲೆಯ ಮೂಲಸೌಕರ್ಯ ನವೀಕರಣ ಕಂಡುಬಂದಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ದೇಶದ ಜನತೆಗೆ ಮುಂದಿನ ಪೀಳಿಗೆಯ ಮೂಲಸೌಕರ್ಯಗಳನ್ನು ನಿರ್ಮಿಸುವ ಬದ್ಧತೆಯನ್ನು ಅವರು ಪುನರುಚ್ಚರಿಸಿದ್ದಾರೆ.
ಎಕ್ಸ್ ತಾಣದಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:
“ಕಳೆದ ದಶಕವು ದಾಖಲೆಯ ಮೂಲಸೌಕರ್ಯ ನವೀಕರಣಕ್ಕೆ ಸಾಕ್ಷಿಯಾಗಿದೆ. ನಮ್ಮ ದೇಶದ ಜನರು ನಮ್ಮ ವಿಕಸಿತ ಭಾರತ ಪರಿಕಲ್ಪನೆಯ ದೃಷ್ಟಿಕೋನವನ್ನು ಸಾಕಾರಗೊಳಿಸಲು ಮುಂದಿನ ಪೀಳಿಗೆಯ ಮೂಲಸೌಕರ್ಯಗಳನ್ನು ನಿರ್ಮಿಸಲು ನಾವು ಬದ್ಧರಾಗಿದ್ದೇವೆ.
#12YearsOfNayaBharatNirmanz”
*****
The last decade has witnessed record infrastructure upgrading. We are committed to building next-generation infrastructure for the people of our nation to realise our vision of a Viksit Bharat. #12YearsOfNayaBharatNirman https://t.co/HoFYvOol0w
— Narendra Modi (@narendramodi) June 16, 2026