ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ವಿಚಕ್ಷಣೆ ಅರಿವು ಸಪ್ತಾಹ 2016ರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಾರದರ್ಶಕತೆ ತರಲು ಮತ್ತು ಭ್ರಷ್ಟಾಚಾರ ಹತ್ತಿಕ್ಕುವಲ್ಲಿ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ರಾಜ್ಯಗಳು ನೀತಿ ಚಾಲಿತವಾಗಿರಬೇಕು ಎಂದು ಪ್ರಧಾನಮಂತ್ರಿಯವರು ಹೇಳಿದರು. ಯಾವುದೇ ವಿಚಾರ ವ್ಯಕ್ತಿಯ ಇಚ್ಛಾನುಸಾರ ನಡೆಯಬಾರದು ಎಂದರು.
ಯಾವುದೇ ನೀತಿ ಮತ್ತು ಕಾನೂನು ಮಾಡುವಾಗ ವಿಸ್ತೃತ ಶ್ರೇಣಿಯ ವಿಚಾರಗಳ ಹರಿವು ಇರಬೇಕು ಎಂದೂ ಪ್ರಧಾನಿ ಹೇಳಿದರು.
Corruption is not something we can have in our system: PM @narendramodi
— PMO India (@PMOIndia) November 7, 2016
Technology has a major role to bring in transparency: PM @narendramodi
— PMO India (@PMOIndia) November 7, 2016
The state has to be policy driven. Things can't depend on the whims and fancies of individuals: PM @narendramodi
— PMO India (@PMOIndia) November 7, 2016
While making laws and policies it is essential to have a broad range of inputs: PM @narendramodi
— PMO India (@PMOIndia) November 7, 2016