Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಜಯದಶಮಿಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯದಶಮಿಯ ಪವಿತ್ರ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.

“ವಿಜಯದಶಮಿಯ ಪವಿತ್ರ ಸಂದರ್ಭದಲ್ಲಿ ಎಲ್ಲ ದೇಶವಾಸಿಗಳಿಗೆ ಶುಭಕಾಮನೆಗಳು,” ಎಂದು ಪ್ರಧಾನಿ ತಿಳಿಸಿದ್ದಾರೆ.

****