Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ರಾಷ್ಟ್ರದ ಜನತೆಗೆ ಪ್ರಧಾನಮಂತ್ರಿ ಶುಭಾಶಯ ಕೋರಿದರು


ವಿಜಯದಶಮಿ ಹಬ್ಬದ ಶುಭ ಸಂದರ್ಭದಲ್ಲಿ ರಾಷ್ಟ್ರದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದರು. “विजयादशमी केशुभ अवसर पर सभी देशवासियों को हार्दिक बधाई”, “ಎಲ್ಲರಿಗೂ ವಿಜಯದಶಮಿಯ ಶುಭಾಶಯಗಳು” ಎಂದು ಪ್ರಧಾನಮಂತ್ರಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

****